ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವತಿಯಿಂದ ಪೋಕ್ಸೋ ಕಾಯ್ದೆ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅರಿವು ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿತ್ತು. ಕ್ಯಾಸಂಬಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸಂಗಮೇಶ್ ಮತ್ತು ಸಿಬ್ಬಂದಿಯವರು ಕ್ಯಾಸಂಬಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕ್ಯಾಸಂಬಳ್ಳಿ ಸರ್ಕಾರಿ ಪ್ರೌಢ ಶಾಲೆಯ ವಿಧ್ಯಾರ್ಥಿಗಳೊಂದಿಗೆ ಪಥಸಂಚಲನ ನಡೆಸಿ, ಕ್ಯಾಸಂಬಳ್ಳಿ ಬಸ್ ನಿಲ್ದಾಣದಲ್ಲಿ ವಿಧ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿರ್ಮೂಲನೆ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ