ಕಲಬುರಗಿ: ಆಳಂದ: ಮುನ್ನಹಳ್ಳಿ - ಬೊಳನಿ ಕ್ರಾಸ್ ರಸ್ತೆ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ
ಆಳಂದ ತಾಲೂಕಿನ ಮುನ್ನಹಳ್ಳಿ ಗ್ರಾಮದಿಂದ ಬೊಳನಿ ಕ್ರಾಸ್ವರೆಗೆ 5 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. 2025-26ನೇ ಸಾಲಿನ 5054 ಯೋಜನೆಯಡಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.