ಉಡುಪಿ: ಉಡುಪಿಯಲ್ಲಿ ನವೆಂಬರ್ 1ರಂದು ಅದ್ಧೂರಿ ಕನ್ನಡ ರಾಜ್ಯೋತ್ಸವ: ಇಲ್ಲಿದೆ ಕಾರ್ಯಕ್ರಮದ ವಿವರ
Udupi, Udupi | Oct 30, 2026 ಉಡುಪಿ ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಅಜ್ಜರಕಾಡು ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಸಚಿವ ರಿಜ್ವಾನ್ ಅರ್ಷದ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗ್ಗೆ 7.55ಕ್ಕೆ ಮೆರವಣಿಗೆಯೂ ನಡೆಯಲಿದೆ.