ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಉತ್ತಮ ಮಳೆ ಯೂರಿಯಾಗೆ ಹೆಚ್ಚಿದ ಬೇಡಿಕೆ ನಗರದ ಟಿಎಪಿಎಂಸಿಎಸ್ ಮುಂದೆ ಸರದಿ ಸಾಲಿನಲ್ಲಿ ನಿಂತ ರೈತರು
Dodballapura, Bengaluru Rural | Sep 1, 2025
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ರಾಗಿ ಹಾಗೂ ಮುಸುಕಿನಜೋಳದ ಬೆಳೆಗೆ ಈಗ ಯೂರಿಯಾ ರಸಗೊಬ್ಬರ ಹಾಕಲು ಸಕಾಲವಾಗಿದೆ. ಆದರೆ...