ನರಸಿಂಹರಾಜಪುರ: ಸೆ.19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ.!
ಸೆಪ್ಟೆಂಬರ್ 19 ರಂದು ಹುಬ್ಬಳ್ಳಿಯಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಈ ಸಮಾವೇಶದಲ್ಲಿ ರಂಭಾಪುರಿ ಶ್ರೀಗಳು, ಉಜ್ಜಯಿನಿ ಶ್ರೀಗಳು, ಮತ್ತು ಶ್ರೀಶೈಲ ಶ್ರೀಗಳು ಸೇರಿದಂತೆ ಕಾಶಿ ಜಗದ್ಗುರುಗಳು ಪಾಲ್ಗೊಳ್ಳುತ್ತಾರೆ ಎಂದು ರಂಭಾಪುರಿ ಜಗದ್ಗುರುಗಳು ತಿಳಿಸಿದ್ದಾರೆ.