ಹುಬ್ಬಳ್ಳಿ ನಗರ: ನಗರದಲ್ಲಿ ಆಟೋ ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ಡಿಕ್ಕಿ
ಹುಬ್ಬಳ್ಳಿಯಲ್ಲಿ ಆಟೋ ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ಡಿಕ್ಕಿಯಾಗಿದ್ದು. ಆಟೋದಲ್ಲಿದ ಆಟೋ ಚಾಲಕ ಹಾಗೂ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ತಿಳಿದುಬಂದಿದೆ. ಹುಬ್ಬಳ್ಳಿ ಗೋಪನಕೊಪ್ಪ ರೈಲ್ವೆ ಬ್ರಿಡ್ಜ್ ಬಳಿ ಆಟೋ ಹಾಗೂ ಗೂಡ್ಸ್ ವಾಹನ ಡಿಕ್ಕಿ ಸಂಭವಿಸಿ . ಆಟೋ ಜಖಂ ಗೊಂಡಿದ್ದು . ಚಾಲಕ ಹಾಗೂ ಆಟೋದಲ್ಲಿ ಇದ್ದ ಓರ್ವನಿಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದು ಬಂದಿದ್ದು ಗಾಯಗೊಂಡ ಇಬ್ಬರನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.