ಧಾರವಾಡ: ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಪರಿಹಾರಕ್ಕೆ ಮೊದಲ ಆದ್ಯತೆ: ಮಾಧನಭಾವಿ ಗ್ರಾಮದಲ್ಲಿ ಜಿಪಂ ಸಿಇಓ ಭುವನೇಶ ಪಾಟೀಲ
Dharwad, Dharwad | Aug 29, 2025
ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಪರಿಹಾರಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ...