ಬಾದಾಮಿ: ಕಲಾ ಉತ್ಸವ ಸ್ಪರ್ಧೆಯಲ್ಲಿ ಚಿಕ್ಕಮುಚ್ಚಳಗುಡ್ಡ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಬಾದಾಮಿ ಶಾಲಾ ಶಿಕ್ಷಣ ಸಾಕ್ಷರತಾ ಸಚಿವಾಲಯ ಇಲಾಖೆಯು ಆನ್ಲೈನ್ ಮೂಲಕ ನಡೆಸುವ ಕಲಾ ಉತ್ಸವ ಸ್ಪರ್ಧೆಯಲ್ಲಿ ಬಾದಾಮಿ ತಾಲೂಕು ಚಿಕ್ಕ ಮುಚ್ಚಳ ಗುಡ್ಡ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳು ಕಲಾ ಉತ್ಸವ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ