ಮೈಸೂರು: ದಸರಾ ಉದ್ಘಾಟಕರ ವಿಚಾರದಲ್ಲಿ ವಿರೋಧ ಮಾಡುತ್ತಿರುವ ಬಿಜೆಪಿಯವರಿಗೆ ಇತಿಹಾಸ ಗೊತ್ತಿಲ್ಲ ಜಾತ್ಯತೀತವಾಗಿ ಅವರು ಮಾತನಾಡಲ್ಲ: ಸಿಎಂ ಸಿದ್ದರಾಮಯ್ಯ
Mysuru, Mysuru | Aug 31, 2025
ಹೈ ಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ ಭಾನು ಮುಸ್ತಾಕ್ ಬೂಕರ್ ಪ್ರಶಸ್ತಿ ವಿಜೇತೆ ನಾಡಹಬ್ಬ ಇಂಥವರೇ ಉದ್ಘಾಟನೆ ಮಾಡಬೇಕು ಅಂತ ಇಲ್ಲ...