Public App Logo
Jansamasya
Madhyapradesh
Pmmodi
Rahulgandhi
Haryana
Uttarakhand
Crimenews
Education
Bareilly
Agra
Politics
Abvp
���ायल
Fatehpur
Jodhpur
Amitshah
Uppolice
Live
Pratapgarh
Westbengal
Ballia
Farrukhabad
Mirzapur
Rain
Tikamgarh
Trending
Prayagraj
Modiji
Protest
���तरपुर

ಭಟ್ಕಳ: ಹೆಲ್ಮೆಟ್ ಧರಿಸಿ, ದ್ವಿಚಕ್ರ ವಾಹನ ಚಲಾಯಿಸಿ, ಶ್ರೀ ಗುರು ವಿದ್ಯಾಧಿರಾಜ್ ಕಾಲೇಜಿನ ಪ್ರಾಚಾರ್ಯ ವೀರೇಂದ್ರ ಶಾನಭಾಗ ಕರೆ

ಭಟ್ಕಳ : ಪೊಲೀಸ್ ಇಲಾಖೆಯ ಆಶ್ರಯದಡಿ ನಿರಂತರವಾಗಿ ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ದ್ವಿಚಕ್ರ ವಾಹನ ಚಲಾಯಿಸುವ ಸಂದರ್ಭದಲ್ಲಿ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ನಮ್ಮ ನಮ್ಮ ಜೀವದ ರಕ್ಷಣೆ ನಮ್ಮ ಕೈಯಲ್ಲಿದೆ. ಈ ನಿಟ್ಟಿನಲ್ಲಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಯೆ ವಾಹನವನ್ನು ಚಲಾಯಿಸಬೇಕೆಂದು ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ್ ಕಾಲೇಜಿನ ಪ್ರಾಚಾರ್ಯ ವೀರೇಂದ್ರ ಶಾನಭಾಗ ಅವರು ಕರೆ ನೀಡಿದ್ದಾರೆ. ಅವರು ಇಂದು ಸೋಮವಾರ ಮಧ್ಯಾಹ್ನ 12:30 ಗಂಟೆ ಸುಮಾರಿಗೆ ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ್ ಕಾಲೇಜಿನಲ್ಲಿ ಮಾಧ್ಯಮದ ಮೂಲಕ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.