ಹೆಬ್ರಿ: ಇಂದಿರಾ ನಗರದಲ್ಲಿ ದ್ವಿಚಕ್ರ ವಾಹನ ಅಪಘಾತ; ಸವಾರನ ತಲೆಗೆ ಗಂಭೀರ ಗಾಯ
Hebri, Udupi | Feb 15, 2024 ಇಂದಿರಾ ನಗರದಲ್ಲಿ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಸವಾರನ ತಲೆಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಾಳು ಉಮೇಶ್ ಪೂಜಾರಿ ಕುಚ್ಚುರು ನಿವಾಸಿಯಾಗಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.