ಖಾನಾಪೂರದಲ್ಲಿ ಮರಳು ಸಾಗಾಣಿಕೆ ಸ್ಥಗಿತಗೊಂಡಿರುವುದನ್ನು ಖಂಡಿಸಿ ಸೋಮವಾರ ಬೃಹತ್ ರಸ್ತೆ ತಡೆ ನಡೆಸಲು ನಿರ್ಧರಿಸಲಾಗಿದೆ. ನೂರಾರು ಕಾರ್ಮಿಕರು ಮತ್ತು ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.