ಹುಣಸಗಿ: ರಾಜನಕೊಳೂರು ಗ್ರಾಮದಲ್ಲಿ ತಾಲೂಕ ಮಟ್ಟದ ಪೋಷಣ ಮಾಸಾಚರಣೆ ಕಾರ್ಯಕ್ರಮ ಜರುಗಿತು
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರಾಜನಕೋಳೂರ ಗ್ರಾಮದ ವಾಲ್ಮೀಕಿ ಸಮುದಾಯ ಭವನದಲ್ಲಿ ಹುಣಸಗಿ ತಾಲೂಕು ಮಟ್ಟದ ಪೋಷಣ ಮಾಸಾಚಾರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಕ್ಕೆ ಲಕ್ಷ್ಮಣ ನಾಯಕ್ ಗ್ರಾಮ ಪಂಚಾಯಿತಿ ಅಧ್ಯಕ್ಷರು.. ಉದ್ಘಾಟಿಸಿದರು ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ ಮಕ್ಕಳ ಹುಟ್ಟುಹಬ್ಬ ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮ ಹಾಗೂ ಕಲ್ಲದೇವನಹಳ್ಳಿ ವಲಯದ ಅಂಗನವಾಡಿ ಕಾರ್ಯಕರ್ತೆ ಮತ್ತು ಮೇಲ್ವಿಚಾರಕಿಯರ ಸಹಯೋಗದಲ್ಲಿ ಮಕ್ಕಳಿಗೆ ಸಮವಸ್ತ್ರ ವಿತ