ಮಂಗಳೂರು: ಸೆ.18ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ 'ಟಾಸ್' ತುಳು ಸಿನಿಮಾ
ಸೆಪ್ಟೆಂಬರ್ 18ರಂದು 'ಟಾಸ್' ತುಳು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅರ್ಜುನ್ ದೇವ್ ನಿರ್ದೇಶನದ ಈ ಚಿತ್ರಕ್ಕೆ ಡಾ. ದೇವದಾಸ್ ಕಾಪಿಕಾಡ್ ಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.