Public App Logo
Jansamasya
News
Bjp
National
Police
Bihar
India
कांग्रेस
भाजपा
Congress
Modi
Delhi
Viral
Crime
Jharkhand
Up
Iyc
Bollywood
दिल्ली
Breakingnews
महिला
Narendramodi
Madhya_pradesh
सोशल_मीडिया
Madhyapradesh
Pmmodi
Rahulgandhi
Ipl
Uttarpradesh
Haryana

ಧಾರವಾಡ: ಧಾರವಾಡದಲ್ಲಿ ಪ್ಲಾಸ್ಟಿಕ್ ಜಪ್ತಿ ಮಾಡಿ ದಂಡ ವಿಧಿಸಿದ ಹುಧಾಮಪಾ ಅಧಿಕಾರಿಗಳು

Dharwad, Dharwad | Nov 21, 2025
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾನ್ಯ ಆಯುಕ್ತರರ ಆದೇಶದ ಮೇರೆಗೆ ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಘನ ತ್ಯಾಜ್ಯ ವಿಭಾಗ ಇವರ ನಿರ್ದೇಶನದ ಮೇರೆಗೆ ವಲಯ ಕಚೇರಿ-01 ವ್ಯಾಪ್ತಿಯಲ್ಲಿ ಸಹಾಯಕ ಆಯುಕ್ತರ ಉಪಸ್ಥಿತಿ ಯಲ್ಲಿ ಇಂದು ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿ ಕಾರರಿಗೆ ಪ್ಲಾಸ್ಟಿಕ್ ಜಪ್ತಿ ಮಾಡಿ ಸದರಿ ಅಂಗಡಿಗೆ ದಂಡ ವಿಧಿಸಲಾಯಿತು. ಈ ಸಂದರ್ಭದಲ್ಲಿ ವಲಯ ಕಚೇರಿ 01 ಹಿರಿಯ ಆರೋಗ್ಯ ನಿರೀಕ್ಷಕರು ಹಾಗೂ ಕಿರಿಯ ಆರೋಗ್ಯ ಉಪಸ್ಥಿತರಿದ್ದರು.