ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರಾವಣ ಶುಕ್ರವಾರ ಲಕ್ಷ್ಮೀ ಶೋಭಾನೆ ಪಠಣ
Udupi, Udupi | Aug 21, 2026 ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಕಾರ್ಯಕ್ರಮವಾಗಿ ಶ್ರೀ ಶೀರೂರು ಮಠದ ಮಹಿಳೆಯರು ಲಕ್ಷ್ಮೀ ಶೋಭಾನೆ ಪಠಣ ನೆರವೇರಿಸಿದರು. ಭಕ್ತಿಯಿಂದ ಸಾಗಿದ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಜನರು ಮನಸ್ರೀ ತೋರಿದರು.