ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೀನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ಸ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಧಾನ ಸೌಧದಲ್ಲಿ ಹೃದಯಪೂರ್ವಕವಾಗಿ ಅಭಿನಂದಿಸಿದರು.ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಕೆ. ಗೋವಿಂದ ರಾಜ್ ಉಪಸ್ಥಿತರಿದ್ದರು.