Public App Logo
Jansamasya
News
Bjp
National
Police
Bihar
India
कांग्रेस
बीजेपी
Gujarat
भाजपा
Accident
Congress
Modi
Delhi
Viral
मारपीट
Jharkhand
Breakingnews
Narendramodi
Nitishkumar
Madhya_pradesh
Nsui
उत्तरप्रदेश
Pmmodi
Rahulgandhi
Uttarpradesh
Haryana
Cricket
Lucknow

ರಾಯಚೂರು: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Raichur, Raichur | Nov 2, 2025
ರಾಯಚೂರು ನಗರದ ಶ್ರೀ ರಾಧಾಕೃಷ್ಣ ಕಲ್ಯಾಣ ಮಂಟಪದಲ್ಲಿ, ಜಗದ್ಗುರು ರಮಾನಂದಚಾರ್ಯ ನರೇಂದ್ರ ಚಾರ್ಯ ಜಿ ಅವರ ಪಾದಕ್ಕೆ ದರ್ಶನ ಕಾರ್ಯಕ್ರಮದಲ್ಲಿ, ರಾಯಚೂರು ನಗರದ ಹಲವು ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಯಿತು. ಕಾಂಗ್ರೆಸು ಯುವ ಮುಖಂಡ ರವಿ ಬೋಸರಾಜ್ ಅವರ ನೇತೃತ್ವದಲ್ಲಿ, ಈ ಒಂದು ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು. ಈ ವೇಳೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.