ಬೆಳ್ತಂಗಡಿ: ಮಣ್ಣಗುಂಡಿಯಲ್ಲಿ ಕುಸಿದ ಗುಡ್ಡ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ
Beltangadi, Dakshina Kannada | Jul 17, 2025
ಉಪ್ಪಿನಂಗಡಿ ಸಮೀಪ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುರುವಾರ ಬೆಳಗ್ಗೆ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದು ಮಣ್ಣು ರಸ್ತೆಗೆ ಬಿದ್ದ ಪರಿಣಾಮ...