ಹಿರಿಯೂರು: ಸೊಂಡೆಕೆರೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ
ಸೊಂಡೆಕೆರೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಬುದವಾರ ಮಧ್ಯಾಹ್ನ 1 ಗಂಟೆಗೆ ಹಿರಿಯೂರು ತಾಲ್ಲೂಕಿನ ಯರಬಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸೊಂಡೆಕೆರೆ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಪೌಷ್ಠಿಕ ಆಹಾರ ಶಿಬಿರ ಹಮ್ಮಿಕೊಂಡಿದ್ದು ಐಸಿಎಂಆರ್ ಸಂಯೋಜಕ ಓ.ಉಮೇಶ್ ಅವರು ಶಿಭಿರ ಉದ್ಘಾಟಿಸಿ ಮಾತನಾಡಿದ್ದು ಪೌಷ್ಠಿಕ ಆಹಾರ ಸೇವಿಸಿ, ರಕ್ತ ಹೀನತೆ ತೊಲಗಿಸಿ ಎಂದು ಹೇಳಿದರು