ಹಳಿಯಾಳ: ಪಟ್ಟಣದ ತಾ.ಪಂ ಕಾರ್ಯಾಲಯದಲ್ಲಿ ಅರ್ಹ ವಿಶೇಷಚೇತನರಿಗೆ ವಿವಿಧ ಸಲಕರಣೆ ವಿತರಿಸಿದ ಶಾಸಕ ದೇಶಪಾಂಡೆ
Haliyal, Uttara Kannada | Jul 16, 2025
ಹಳಿಯಾಳ : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಂಗವಿಕಲರ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ಕೃತಿಮ...