ತುಮಕೂರು: ಡಿ.ಕೆ.ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸುವ ಅವಶ್ಯಕತೆ ಇರಲಿಲ್ಲ :ನಗರದಲ್ಲಿ ಶಾಸಕ ಸುರೇಶ್ ಗೌಡ
Tumakuru, Tumakuru | Aug 28, 2025
ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕ್ಷಮೆಯಾಚಿಸುವ ಅವಶ್ಯಕತೆ ಇರಲಿಲ್ಲ ಎಂದು ಬಿಜೆಪಿ ಶಾಸಕ ಸುರೇಶ್...