ದೇವನಹಳ್ಳಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ. ಚಾಲಕನ ಸೀಟ್ ಬೆಂಡ್ ಮಾಡಿ ಮಲಗಿರುವ ಸ್ಥಿತಿಯಲ್ಲಿ ಶವಪತ್ತೆ. ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪ ಬಳಿ ಘಟನೆ. ಬೆಳಗ್ಗೆಯಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಮಲಗಿದ್ದ ವ್ಯಕ್ತಿ. ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಮೇಲೆಳದ ಕಾರಣ ಎಬ್ಬಿಸಲು