ಮಡಿಕೇರಿ: ಬೆಂಗಳೂರಿನಲ್ಲಿ ಜಮ್ಮಾಮಲೆ, ಸಿ & ಡಿ, ಜಮೀನು ಹಾಗೂ ವನ್ಯ ಜೀವಿ ಸಂಘರ್ಷಗಳ ಕುರಿತು ಅರಣ್ಯ ಸಚಿವರೊಂದಿಗೆ ಸಭೆ, ಕೊಡಗಿನ ಶಾಸಕರು ಭಾಗಿ
Madikeri, Kodagu | Aug 22, 2025
ಅರಣ್ಯ ಸಚಿವರಾದ ಶ್ರೀ ಈಶ್ವರ ಬಿ ಖಂಡ್ರೆರವರ ಕಛೇರಿಯಲ್ಲಿ ಇಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್ . ಎಸ್ ಬೋಸರಾಜು,...