ಚಿತ್ರದುರ್ಗದ ಭೋವಿ ಗುರುಪೀಠದಲ್ಲಿಂದು ಸ್ವಾತಂತ್ರ್ಯ ಹೋರಾಟಗಾರ ಒಡ್ಡೆ ಓಬಣ್ಣ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಾನುವಾರ ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.