ಕಲಬುರಗಿ ನಗರದ ಡಾ.ಎಸ್ ಎಂ ಪಂಡಿತ್ ರಂಗಮಂದಿರದಲ್ಲಿ ಡಿ.29 ರಂದು ಜಿಲ್ಲಾಡಳಿತ ಸೇರಿ ವಿವಿಧ ಇಲಾಖೆಗಳ ವತಿಯಿಂದ ಕುವೆಂಪು ಅವರ ಜನ್ಮದಿನ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಕಲಬುರಗಿ: ನಗರದಲ್ಲಿ ಕುವೆಂಪು ಅವರ ಜನ್ಮದಿನ ಆಚರಣೆ - Kalaburagi News