ದೇವನಹಳ್ಳಿ ಶಾಲಾ ವಾರ್ಷಿಕೋತ್ಸವ ಸಮಾರಂಭದೇವನಹಳ್ಳಿ ತಾಲ್ಲೂಕಿನ ಪ್ರಸನ್ನಹಳ್ಳಿ ಬಳಿಯ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನ 16ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಬೆಂಗಳೂರು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಬೆಂಗಳೂರು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ ಮಕ್ಕಳಿಗೆ ಅನೇಕ ಅವಕಾಶಗಳು ಮುಂದೆ ಇದೆ ಅದನ್ನು ಒಳ್ಳೆಯ ರೀತಿ ಬಳಸಿಕೊಳ್ಳಿ, ಮಕ್ಕಳು ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ ಅದ