ಮಂಗಳೂರು: ಕೊಡಿಯಾಲ್ ಬೈಲಲ್ಲಿ ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಯನ್ನು ಒಗ್ಗೂಡಿಸಿದ ಲೋಕಾ ಅದಾಲತ್
Mangaluru, Dakshina Kannada | Sep 13, 2025
ದ.ಕ.ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಯನ್ನು ಒಗ್ಗೂಡಿಸಿದ ಅಪರೂಪದ ಘಟನೆ ನಡೆಯಿತು....