ರಾಣೇಬೆನ್ನೂರು: ರಾಣೆಬೆನ್ನೂರು: ಬೇಲೂರು ಹಿರೇಮಠದಲ್ಲಿ ಶ್ರೀ ಶಿವಾನಂದ ಶಿವಾಚಾರ್ಯರ 24ನೇ ಪುಣ್ಯಸ್ಮರಣೆ
ರಾಣೆಬೆನ್ನೂರಿನ ಬೇಲೂರು ಗ್ರಾಮದ ಹಿರೇಮಠದಲ್ಲಿ ಲಿಂಗೈಕ್ಯ ಶ್ರೀ ಷ || ಬ್ರ || ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳ 24ನೇ ವರ್ಷದ ಪುಣ್ಯಸ್ಮರಣೆ ಮತ್ತು ಧರ್ಮಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಅರುಣಕುಮಾರ ಪೂಜಾರ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಆಶೀರ್ವಾದ ಪಡೆದರು.