ರಾಮನಗರ: ಬಸವೇಶ್ವರ ಪದವಿ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: 100% ಫಲಿತಾಂಶದ ಹೆಗ್ಗಳಿಕೆ
ಬಿಡದಿಯ ಬಸವೇಶ್ವರ ಪದವಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು ಎಂದು ಅತಿಥಿಗಳು ವಿದ್ಯಾರ್ಥಿಗಳಿಗೆ ಕರೆ ನೀಡಿದರು. 2025-26ನೇ ಸಾಲಿನಲ್ಲಿ ಕಾಲೇಜು ಶೇ. 100 ಫಲಿತಾಂಶ ದಾಖಲಿಸಿದೆ.