ನಾಗರಹಳ್ಳಿ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ್ ಆಡುವಾಗ ಪೊಲೀಸರ ದಾಳಿ: ನಗರದಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ ಪ್ರಕಟಣೆ
Almel, Vijayapura | Jul 20, 2025
ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಹೊರ ಭಾಗದ ನಾಗರಹಳ್ಳಿ ರಸ್ತೆಯಲ್ಲಿ ಇಸ್ಪೇಟ್ ಎಲೆಗಳ ಸಹಾಯದಿಂದ ಪಣಕ್ಕೆ ಹಣ ಹಚ್ಚಿ ಅಂದರ್ ಬಾಹರ್ ಎಂಬುವ...