ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಕಲಬುರಗಿಯಲ್ಲಿ ಶೇ.84.38 ಮತದಾನ
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಕಲಬುರಗಿಯಲ್ಲಿ ನಡೆದ ಚುನಾವಣೆಯಲ್ಲಿ ಶೇ.84.38 ಮತದಾನ ದಾಖಲಾಗಿದೆ. ಸೇಡಂ ತಾಲೂಕಿನ ಅಡಕಿ ಮತಗಟ್ಟೆಯಲ್ಲಿ ಶೇ.100ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದ್ದಾರೆ.