ಚಿತ್ರದುರ್ಗ: ಬಂಡೇಹಟ್ಟಿ ಗ್ರಾಮದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಮತ್ತು ಬ್ಲಾಸ್ಟಿಂಗ್ ಅನ್ನ ನಿಲ್ಲಿಸುವಂತೆ ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ
ಬಂಡೇಹಟ್ಟಿ ಗ್ರಾಮದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಮತ್ತು ಬ್ಲಾಸ್ಟಿಂಗ್ ಅನ್ನ ನಿಲ್ಲಿಸುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಇನ್ನೂ ಅಖಿಲ ಭಾರತ ಹಿಂದೂಹಾ ಸಭಾ ಹಾಗೂ ಬಂಡೆಹಟ್ಟಿ ಗ್ರಾಮಸ್ಥರ ವತಿಯಿಂದ ಪ್ರತಿಭಟನೆ ಮೂಲಕ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ಗ್ರಾಮದ ರೀ.ಸ.ನಂ: 260 ರಲ್ಲಿರುವ ಬಂಡೆಯನ್ನು ಬ್ಲಾಸ್ಟ್ ಅಥವಾ ಅಕ್ರಮ ಗಣಿಗಾರಿಕೆಯನ್ನು ಮಾಡುತ್ತಿರುತ್ತಾರೆ