ಶೋರಾಪುರ: ನಗರದಲ್ಲಿ ಸರ್ಕಾರಿ ಖಾಸಗಿ ಕಚೇರಿ,ವಾಣಿಜ್ಯ ಮಳಿಗೆಗಳ ಮೇಲೆ ಕನ್ನಡ ನಾಮಫಲಕ 60%ರಷ್ಟು ಕಡ್ಡಾಯಗೊಳಿಸುವಂತೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ಯಾದಗಿರಿ ಜಿಲ್ಲೆಯ ಸುರಪುರ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸರಕಾರಿ ಖಾಸಗಿ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳ ಅಂಗಡಿ ಮುಂಗಟ್ಟುಗಳ ಮೇಲೆ ಇರುವ ಅನ್ಯ ಭಾಷೆಯ ನಾಮಪಾಲಕಗಳನ್ನು ಒಂದು ವಾರದೊಳಗೆ ತೆರವುಗೊಳಿಸಿ ಪ್ರತಿಶತ 60/ರಷ್ಟು ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಸುರಪುರ ನಗರಸಭೆ ಕಚೇರಿ ಮುಂಭಾಗದಲ್ಲಿ ಸಾಮೂಹಿಕ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸುರಪುರ ನಗರಸಭೆ ಮುಂದೆ ಪ್ರತಿಭಟನೆ ನಡೆಸಿ ಮನವಿಯನ್ನು ಸಲ್ಲಿಸಲಾಯಿತು ಒಂದು ವಾರದ ಒಳಗೆ ಕಡ್ಡಾಯವಾಗಿ ನಾಮಪಲವಡಿಸಬೇಕು ಅಳವಡಿಸಿದ ಯುವದಲ್ಲಿ ಮುಂದೆ ಏನಾದರೂ ಅನಾಹುತಗಳು ಸಂಭವಿಸಿದರೆ ಅದಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಾರಣ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ, ಭೀಮನಗೌಡ ಯಮನೂರು, ವೆಂಕಟೇಶ ನ