ರಾಮನಗರ: ಬಿಡದಿಯಲ್ಲಿ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ರಾಮನಗರ ತಾಲ್ಲೂಕಿನ ಬಾನಂದೂರಿನಲ್ಲಿ ಚಿರತೆಯೊಂದು ನಾಯಿಯನ್ನು ಅಟ್ಟಿಸಿಕೊಂಡು ಬಂದ ಘಟನೆ ನಡೆದಿದೆ. ಶಶಿಕುಮಾರ್ ಎಂಬುವವರ ಮನೆಯ ಬಳಿ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಾಯಿ ಪ್ರಾಣಾಪಾಯದಿಂದ ಪಾರಾಗಿದೆ.