Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Congress
Accident
Modi
Delhi
Viral
Crime
Up
अमित_शाह
Bollywood
Breakingnews
Narendramodi
Madhya_pradesh
Mp
उत्तरप्रदेश
Pmmodi
Rahulgandhi
यूपी
Uttarpradesh
Haryana
Cricket

ಕಲಬುರಗಿ: ರೋಜಾ ಪೊಲೀಸ್ ಠಾಣಗೆ ನಗರ ಪೊಲೀಸ್ ಆಯುಕ್ತರ ಭೇಟಿ

Kalaburagi, Kalaburagi | Dec 12, 2025
ನಗರ ಪೊಲೀಸ್ ಆಯುಕ್ತರ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು ರೋಜಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಾಕಿ ಇರುವ ಪ್ರಕರಣಗಳ ಕಡತಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಸುತ್ತಲಿನ ಆವರಣ, ಸಿಬ್ಬಂದಿಗಳ ಕರ್ತವ್ಯದ ದಿನಚರಿಯನ್ನು ಪರಿಶೀಲಿಸಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸಲಹೆ ಸೂಚನೆಗಳನ್ನು ನೀಡಿದರು.ಡಿ.12 ರಂದು ಮಾಹಿತಿ ಗೊತ್ತಾಗಿದೆ