ಮುಳಬಾಗಿಲು: ಸೈಕಲ್ ಜಾಥಾದ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ನಗರದಲ್ಲಿ ಜಿಲ್ಲಾಧಿಕಾರಿ ಚಾಲನೆ
Mulbagal, Kolar | Sep 21, 2025 ಸೈಕಲ್ ಜಾಥಾದ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ನಗರದಲ್ಲಿ ಜಿಲ್ಲಾಧಿಕಾರಿ ಚಾಲನೆ ಮುಳಬಾಗಿಲು ನಗರಸಭೆ ವತಿಯಿಂದ ಜಿಲ್ಲಾಧಿಕಾರಿ ಡಾ.ಎಂ ಆರ್ ರವಿ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಭಾನುವಾರ ಬೆಳಿಗ್ಗೆ 10 ಗಂಟೆಯಲ್ಲಿ ಅಂಬೇಡ್ಕರ್ ವೃತ್ತದಿಂದ ಸೈಕಲ್ ಗಳ ಮೂಲಕ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಆನಂತರ ನಗರದ ಪ್ರಮುಖ ರಸ್ತೆಗಳಲ್ಲಿ ಹಾಗೂ ನಗರದ ಚಾಚಾ ನೆಹರು ಉದ್ಯಾನವನಕ್ಕೆ ಭೇಟಿ ನೀಡಿ ಬೆಳಗ್ಗೆ ವಾಯು ವಿಹಾರಿಗಳ ಜೊತೆಗೆ ಕೆಲ ಕಾಲ ಉದ್ಯಾನವನ ಸ್ವಚ್ಛತೆ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚೆ ಮಾಡಿದರು, ಆನಂತರ ಇಂದಿರಾ ಕ್ಯಾಂಟೀನ್ , ಇತಿಹಾಸ ಪ್ರಸಿದ್ಧ ಅರ್ಜುನ ಪ್ರತಿಷ್ಠಿತ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹಾಗೂ ವಿವಿಧ ವಾಡ್