ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿರುವ ಜನ ಸಂಪರ್ಕ ಕಚೇರಿಯಲ್ಲಿ ಇಂದು ದೀಪಾವಳಿ ಹಬ್ಬದ ಅಂಗವಾಗಿ ಶಾಸಕರಾದ ಪ್ರಸಾದ್ ಅವರು ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರು ಸೇರಿದಂತೆ ಮೊದಲಾದವರು ಇದ್ದರು.
ಹುಬ್ಬಳ್ಳಿ ನಗರ: ನಗರದ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ದೀಪಾವಳಿ ಹಬ್ಬದ ಸಂಭ್ರಮ - Hubli Urban News