Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
Rajasthan
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
Crimenews
Cbi
Mathura
Fatehpur
Jodhpur
Amitshah
Uppolice
Punjab

ಹುಬ್ಬಳ್ಳಿ ನಗರ: ನಗರದಲ್ಲಿ ಪ್ಲೈ ಓವರ್ ಕಾಮಗಾರಿ ಕುರಿತು ಸಭೆ ನಡೆಸಿದ ಶಾಸಕ ಮಹೇಶ್ ಟೆಂಗಿನಕಾಯಿ

Hubli Urban, Dharwad | Dec 1, 2025
ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ಪ್ರಗತಿ, ಜೈ ಹನುಮಾನ ನಗರ ಹಾಗೂ ಗೋಕುಲ್ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿರುವ ಮಾರುತಿ ನಗರದಲ್ಲಿ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ವತಿಯಿಂದ ಮನೆಗಳ ನಿರ್ಮಾಣ ಮತ್ತು ಹಕ್ಕುಪತ್ರಗಳ ವಿತರಣೆಯ ಕುರಿತು ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಸಭೆ ನಡೆಸಿದರು.. ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು, ಹು.ಧಾ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ ಘಾಳಿ, ಹುಬ್ಬಳ್ಳಿಯ ತಹಶೀಲ್ದಾರರಾದ ಮಹೇಶ ಗಸ್ತೇ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ಪ್ರದೀಪ, BRTS ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಸಾವಿತ್ರಿ ಕಡಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

MORE NEWS