ಮಂಗಳೂರು: ಧರ್ಮಸ್ಥಳ ದೂರುದಾರನ ಮಂಪರು ಪರೀಕ್ಷೆ ನಡೆಸಿ: ಕೊಡಿಯಾಲ್ ಬೈಲ್ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆಗ್ರಹ
Mangaluru, Dakshina Kannada | Aug 8, 2025
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಿದ್ದೇನೆ, ತನಿಖೆ ನಡೆಸಿ ಎನ್ನುವ ಅನಾಮಿಕ ವ್ಯಕ್ತಿ ಯಾರು ಎಂಬ ಬಗ್ಗೆ ಯಾರಿಗೂ ಮಾಹಿತಿ ಇಲ್ಲ....