Public App Logo
Jansamasya
News
पुलिस
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Madhya_pradesh
अनिल
Cm
Nsui
Pmmodi
Rahulgandhi
यूपी
कानपुर
Pm
Uttarpradesh

ಬಾದಾಮಿ: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲೂಕು ಆಡಳಿತದ ಕಾಮಗಾರಿ ವೀಕ್ಷಿಸಿದ ಶಾಸಕ ಬಿ.ಬಿ. ಚಿಮ್ಮನಕಟ್ಟಿ

Badami, Bagalkot | Nov 28, 2025
ಬದಾಮಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲೂಕು ಆಡಳಿತದ ಭವನದ ಕಾಮಗಾರಿಯನ್ನು ಬಾದಾಮಿ ಮತ ಕ್ಷೇತ್ರದ ಶಾಸಕ ಬಿಬಿ ಚಿಮ್ಮನಕಟ್ಟಿ ಅವರು ಇಂದು ಶುಕ್ರವಾರ ಮಧ್ಯಾಹ್ನ ನಾಲ್ಕು ಗಂಟೆ ಸಂದರ್ಭದಲ್ಲಿ ವೀಕ್ಷಣೆ ಮಾಡಿದರು ಕಾಮಗಾರಿ ಕೂಡಲೇ ಪೂರ್ಣಗೊಳಿಸಿ ಆಡಳಿತ ಕಾರ್ಯಕ್ಕೆ ಅನುಕೂಲತೆ ಮಾಡಿಕೊಡಬೇಕು ಎಂದು ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು