ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ದೂರುದಾರನನ್ನು ಬೆಳ್ತಂಗಡಿಯಲ್ಲಿ ಬಂಧಿಸಿದ ಎಸ್ ಐಟಿ; ಕೋರ್ಟ್ ಗೆ ಹಾಜರು
Beltangadi, Dakshina Kannada | Aug 23, 2025
ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ...