ಸುಳ್ಯ: ಸುಳ್ಯದಲ್ಲಿ ಪ್ರಯಾಣ ಮಾಡ್ತಿದ್ದ ವೇಳೆ ಮಹಿಳೆಯ ಆರೋಗ್ಯದಲ್ಲಿ ಏರುಪೇರು;ಬಸ್ಸನ್ನು ನೇರ ಆಸ್ಪತ್ರೆಗೆ ತೆಗೆದುಕೊಂಡು ಹೋದ ಸರ್ಕಾರಿ ಬಸ್ ಚಾಲಕ
Sulya, Dakshina Kannada | Aug 4, 2025
ಮಂಗಳೂರಿನಿಂದ ಮೈಸೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ನಲ್ಲಿ ಮಹಿಳಾ ಪ್ರಯಾಣಿಕರೋರ್ವರಿಗೆ ಆರೋಗ್ಯದಲ್ಲಿ ಏರು ಪೇರಾಗಿದ್ದು, ಬಸ್ ಚಾಲಕ...