ಗ್ಯಾರಂಟಿಗಳನ್ನ ಪುನರ್ ಪರಿಶೀಲನೆ ಮಾಡಿ ಅಂತ ಹೇಳಿಲ್ಲ ವಾಸ್ತವಾಂಶ ಏನಂದ್ರೆ ಬರೀ ಗ್ಯಾರಂಟಿಗಳಿಂದಲೇ ಗೆಲ್ಲೋಕಾಗಲ್ಲ ಅಂತ ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಒತ್ತುಕೊಡಿ ಅಂತ ಸಲಹೆ ಕೊಟ್ಟಿದ್ದಾರೆ ಅದಕ್ಕೆ ಎಲ್ಲಾ ಶಾಸಕರು ಧ್ವನಿಗೂಡಿಸಿದ್ದಾರೆ ಫ್ರೀಬಸ್ ಇಂದನೇ ಎಲ್ಲಾ ಗೆಲ್ತೀವಿ ಅಂದಿದ್ರೆ ಜಗನ್ ಯಾಕೆ ಸೋತ್ರು ಗ್ಯಾರಂಟಿ ಜೊತೆ ಅಭಿವೃದ್ಧಿ ಕೆಲಸಗಳು ಆಗಬೇಕು ಪರಿಷ್ಕರಣೆ ಅಂತಲ್ಲ ಗ್ಯಾರಂಟಿ ಜೊತೆ ಅಭಿವೃದ್ದಿಗೆ ಹೆಚ್ಚಿನ ಒತ್ತು ಕೊಡಿ ಅಂತ ಒತ್ತಾಯ ನಾಯಕತ್ವ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ ಯಾರೂ ಚರ್ಚೆ ಮಾಡಬಾರದು, ಪ್ರಸ್ತಾಪನೂ ಮಾಡಬಾರದು ಅಂತ ಹಾಗಾಗಿ ನಿನ್ನೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಬುಧುವಾರ 1 ಗಂಟೆಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದರು.