ಮಡಿಕೇರಿ: ಕೊಡಗು: ಕ್ರೈಸ್ತ ಸಮುದಾಯದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಕೊಡಗು ಕ್ರೈಸ್ತ ವೇದಿಕೆ ಮತ್ತು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಮತಾಂತರ ನಿಷೇಧ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ರದ್ದು ಹಾಗೂ ಅಲ್ಪಸಂಖ್ಯಾತರ ಸುರಕ್ಷತೆಗೆ ಆಗ್ರಹಿಸಿ ಈ ಮನವಿ ಸಲ್ಲಿಸಲಾಗಿದೆ.