ಮಸ್ಕಿ: ತಾಲೂಕಿನ ಗುಡಿಹಾಳ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಶಾಸಕ ಆರ್ ಬಸನಗೌಡ
Maski, Raichur | Aug 29, 2025 ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಶಾಸಕರು ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಅಧ್ಯಕ್ಷರಾದ ಆರ್ ಬಸನಗೌಡ ವೀಕ್ಷಣೆಯನ್ನು ಮಾಡಿ ಗೆ ತದನಂತರ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕಾಮಗಾರಿಯನ್ನು ಬೇಗ ಮುಗಿಸಿ ಎಂದು ಮಾತನಾಡಿದರು.