ಕೋಲಾರ: ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆ : ನಗರದಲ್ಲಿ ಅಂತಿಮ ಹಂತದ ಸಿದ್ಧತೆಗಳ ಪರಿಶೀಲನೆ
Kolar, Kolar | Oct 30, 2025 ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆ : ನಗರದಲ್ಲಿ ಅಂತಿಮ ಹಂತದ ಸಿದ್ಧತೆಗಳ ಪರಿಶೀಲನೆ  ಕೋಲಾರ : ಜಿಲ್ಲೆಯಲ್ಲಿ ನವೆಂಬರ್ ೧ ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಸಂಭ್ರಮದಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಅಚರಣೆಯ ಕುರಿತು ಜರುಗಿದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸಮಿತಿಯವರು ತಮಗೆ ವಹಿಸಿದ ಕೆಲಸವ