ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ ನಗರದ ಆಟೋರಿಕ್ಷಾ ಚಾಲಕರಿಗೆ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸರು ಸೂಚಿನೆ ನೀಡಿದರು.
ರಬಕವಿ-ಬನಹಟ್ಟಿ: ನಗರದಲ್ಲಿ ಸಂಚಾರಿ ನಿಯಮ ಪಾಲಿಸಲು ಚಾಲಕರಿಗೆ ಸೂಚನೆ ನೀಡಿದ ಪೊಲೀಸರು - Rabakavi Banahati News