ಬಸವಕಲ್ಯಾಣ: ಇಸ್ಲಾಂಪೂರ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಡಾ: ಸಿದ್ದು ಪಾಟೀಲ ಚಾಲನೆ
ಬಸವಕಲ್ಯಾಣ: ತಾಲೂಕಿನ ಇಸ್ಲಾಂಪೂರ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಡಾ: ಸಿದ್ದು ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಪ್ರಮುಖರು, ಗಣ್ಯರು ಉಪಸ್ಥಿತರಿದ್ದರು