ರಬಕವಿ-ಬನಹಟ್ಟಿ: ಆರ್.ಎಸ್.ಎಸ್ ಕುರಿತು ಸಚಿವ ಖರ್ಗೆ ಪತ್ರ ವಿಚಾರ ,ಬಂಡಿಗಣಿ ಗ್ರಾಮದಲ್ಲಿ ಸಿಎಂ ಸಿದ್ಧರಾಮಯ್ಯ ಹೇಳಿಕೆ
ಆರ್.ಎಸ್.ಎಸ್ ನವರ ಕಾರ್ಯಕ್ರಮಕ್ಕೆ ಸರ್ಕಾರಿ ಜಾಗೆ ಬಳಸಿಕೊಳ್ಳದಿರುವಂತೆ, ಪ್ರಿಯಾಂಕ್ ಖರ್ಗೆ ಪತ್ರ ಬರೆದ ವಿಚಾರ. ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಚೀಪ್ ಸೆಕ್ರೇಟರಿಗೆ ಸೂಚಿಸಿದ್ದೇನೆ.. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೆ, ಆ ರೀತಿ ಕ್ರಮ ಕೈಗೊಳ್ಳಿ ಅಂತಾ ಪರಿಶಿಲಿಸವಂತೆ ಸೂಚಿಸಿದ್ದೇನೆ.